ಮೈಸೂರು: ಸೆಪ್ಟೆಂಬರ್ 18 ಮತ್ತು 19 ರಂದು ನಗರದಲ್ಲಿ ಜನ ಸಂಪರ್ಕ ಸಭೆ
Mysuru, Mysuru | Sep 16, 2025 ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವಿ.ವಿ. ಮೊಹಲ್ಲಾ ದ ಅಧೀಕ್ಷಕ ಇಂಜಿನಿಯರ್ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ಹೂಟಗಳ್ಳಿ ಉಪವಿಭಾಗ ಕಚೇರಿ, ವಿ.ವಿ ಮೊಹಲ್ಲಾ ಉಪವಿಭಾಗ ಕಚೇರಿ, ಕುವೆಂಪು ನಗರ ಉಪವಿಭಾಗ ಕಚೇರಿ ಆರ್ .ಕೆ ನಗರ ಉಪ ವಿಭಾಗ ಕಚೇರಿಯಲ್ಲಿ ಸೆಪ್ಟೆಂಬರ್ 18 ಮತ್ತು 19 ರಂದು ಗ್ರಾಹಕರ ಕುಂದು ಕೊರತೆಗಳ ಬಗ್ಗೆ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.