ಮಧುಗಿರಿ: ಐಡಿಹಳ್ಳಿಯಲ್ಲಿ ಜನಸ್ಪಂದನ ಕಾರ್ಯಕ್ರಮ: 130 ಜನರಿಗೆ ಹಕ್ಕುಪತ್ರ ವಿತರಿಸಿದ ಕೆ ಎನ್ ರಾಜಣ್ಣ
ಮಧುಗಿರಿ ತಾಲ್ಲೂಕಿನ ಐಡಿಹಳ್ಳಿಯಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಜನಸ್ಪಂದನ ಕಾರ್ಯಕ್ರಮ ಬುಧವಾರ ಮಧ್ಯಾಹ್ನ 3 ಗಂಟೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ ಎನ್ ರಾಜಣ್ಣ 85 ಪೌತಿ ಖಾತೆಗಳ ಹಂಚಿಕೆ ಸೇರಿ 130 ಹಕ್ಕುಪತ್ರಗಳ ವಿತರಿಸಿದ್ದು 28 ಫಲಾನುಭವಿಗಳಿಗೆ ಮಾಸಾಶನ ಯೋಜನೆಯಡಿ ಮಂಜೂರಾತಿ ಪತ್ರ ವಿತರಣೆ ಮಾಡಿದರು. ಗ್ರಾಮಸ್ಥರನ್ನು ಉದ್ದೇಶಿಸಿ ಅವರು ಮಾತನಾಡಿದರು ಕಾರ್ಯಕ್ರಮದಲ್ಲಿ ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಜಿಜೆ ರಾಜಣ್ಣ, ಎಸಿ ಗೋಟೂರು ಶಿವಪ್ಪ, ಈಓ ಲಕ್ಷ್ಮಣ್, ಡಿವೈಎಸ್.ಪಿ ಮಂಜುನಾಥ್, ಡಿಡಿಪಿಐ ಮಾಧವರೆಡ್ಡಿ, ಬಿಒ ಹನುಮಂತರಾಯ