ಹಾವೇರಿ: ದೇವಗಿರಿ ಯಲ್ಲಾಪುರದಲ್ಲಿ ಇಸ್ಪೀಟ್ ಜೂಜಾಟದ ಮೇಲೆ ಪೊಲೀಸರ ದಾಳಿ
Haveri, Haveri | Nov 12, 2026 ಹಾವೇರಿ ತಾಲೂಕಿನ ದೇವಗಿರಿ ಯಲ್ಲಾಪುರ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಹಾವೇರಿ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳಿಂದ 2500 ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಾಗಿದೆ.