ಕೊಪ್ಪಳ: ಬಣಜಿಗ ಸಮಾಜದ ಪ್ರತಿಭಾ ಪುರಸ್ಕಾರ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
Koppal, Koppal | Oct 24, 2026 ಕೊಪ್ಪಳದಲ್ಲಿ ಭಾನುವಾರ ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಶ್ರೀ ಶಿವ ಶಾಂತವೀರ ಮಂಗಲ ಭವನದಲ್ಲಿ ಬೆಳಿಗ್ಗೆ 10:30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಸಮಾಜದ ಬಾಂಧವರು ಪಾಲ್ಗೊಳ್ಳುವಂತೆ ಕೋರಲಾಗಿದೆ.