ಶಿವಮೊಗ್ಗ: ಶಿವಮೊಗ್ಗದಲ್ಲಿ ಆಗಸ್ಟ್ 27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ನಿಷೇಧ, ಡಿಸಿ ಖಡಕ್ ಆದೇಶ
Shivamogga, Shimoga | Aug 20, 2025
ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ...