ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಚಿತ್ರದುರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಚಿತ್ರದುರ್ಗದ ಸರ್ಕಾರಿ ಬಾಲಕೀಯರ ಕಾಲೇಜಿನಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಮತದಾನ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.