ಗುಳೇದಗುಡ್ಡ: ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ ಸಾರಿದ ವೀರ ಮಹಿಳೆ : ಪಟ್ಟಣದಲ್ಲಿ ನೀಲವ್ವ ಕೆರೂರು ಹೇಳಿಕೆ
ಗುಳೇದಗುಡ್ಡ ವೀರರಾಣಿ ಕಿತ್ತೂರು ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ ಸಾರಿದ ವೀರ ಮಹಿಳೆ ಸ್ವತಂತ್ರ ಸಂಗ್ರಾಮದ ಮೊದಲ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡ ಕಿತ್ತೂರು ರಾಣಿ ಚೆನ್ನಮ್ಮ ಅವರ ಆದರ್ಶ ನಮಗೆಲ್ಲ ಪ್ರೇರಣೆಯಾಗಲಿ ಎಂದು ನಿವೃತ್ತ ಶಿಕ್ಷಕಿ ನೀಲವ್ವ ಕೆರೂರು ಹೇಳಿದರು ಕಳೆದುಕೊಂಡ ತಾಲೂಕು ಆಡಳಿತ ಹಮ್ಮಿಕೊಂಡ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು