ಚನ್ನಪಟ್ಟಣ: ಜನಗಣತಿಗೆ ಸಿಬ್ಬಂದಿಗಳು ಗೈರಾದರೆ ಅವರ ವಿರುದ್ಧ ಶಿಸ್ತು ಕ್ರಮ. ನಗರದಲ್ಲಿ ತಹಸೀಲ್ದಾರ್ ಗಿರೀಶ್ ಎಚ್ಚರಿಕೆ ನೀಡಿದರು.
ಚನ್ನಪಟ್ಟಣ -- ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಿಬ್ಬಂದಿಗಳು ಗೈರು ಹಾಜರಾಗಿದ್ದಲ್ಲಿ ಅವರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ವಹಿಸಲಾಗುವುದು ಎಂದು ತಹಸೀಲ್ದಾರ್ ಗಿರೀಶ್ ಅವರು ಬಾನುವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಎಚ್ಚರಿಕೆ ನೀಡಿದರು. ನಗರದ ತಾಲ್ಲೂಕು ಕಛೇರಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮುನೇಗೌಡ, ತಹಸೀಲ್ದಾರ್ ಗಿರೀಶ್ ಬಿ ಎನ್, ಹಾಗೂ ಹಿಂದುಳಿದ ವರ್ಗದ ತಾಲ್ಲೂಕು ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾಸ್ಟರ್ ಟ್ರೈನರ್ ಮತ್ತು ಸೂಪರ್ವೈಷರ್ ಗಳಿಗೆ ಸಮೀಕ್ಷೆಯ ಪ್ರಗ