ಕೊಪ್ಪಳ: ಕೊಪ್ಪಳದಲ್ಲಿ ನೂತನ ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆ
Koppal, Koppal | Nov 13, 2026 ಕೊಪ್ಪಳದಲ್ಲಿ ನಿರ್ಮಾಣಗೊಂಡ ನೂತನ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನವನ್ನು ಸಚಿವರು ಮತ್ತು ಶಾಸಕರ ಸಮ್ಮುಖದಲ್ಲಿ ಜಗದ್ಗುರು ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸದ ಕೆ. ರಾಜಶೇಖರ್ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ ಭಾಗವಹಿಸಿದ್ದರು.