ಹೊಸಕೋಟೆ ಅಪರಿಚಿತ ವ್ಯಕ್ತಿ ನೇಣಿಗೆ ಶರಣು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಹೊಸಕೋಟೆ ತಾಲೂಕಿನ ಹಸಿಗಾಳ ಗ್ರಾಮದ ಬಳಿ ಘಟನೆ ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿ 207ರ ಪಕ್ಕದಲ್ಲಿರುವ ಹಸಿಗಾಳ ಗ್ರಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ರಸ್ತೆ ಪಕ್ಕದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿ