ಕೋಲಾರ: ಬಂಡಪಲ್ಲಿ ಗ್ರಾಮದಲ್ಲಿ ಮಾವಿನ ತೋಪಿದಲ್ಲಿ ವ್ಯಕ್ತಿ ನೇಣಿಗೆ ಶರಣು
Kolar, Kolar | Oct 29, 2025 ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!, ಶ್ರೀನಿವಾಸಪುರ ತಾಲೂಕಿನಲ್ಲಿ ಬಂಡಪಲ್ಲಿ ಗ್ರಾಮದ ಮಾವಿನ ತೋಟದಲ್ಲಿ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ ಮೃತ ಯುವಕ ಚಿಂತಾಮಣಿ ತಾಲ್ಲೂಕಿನ ಗಂಡ್ರಗಾನಹಳ್ಳಿ ಗ್ರಾಮದ ನಿವಾಸಿ ಆದರ್ಶ್ (33) ಸಾವಿಗಿಡಾಗಿದ್ದು ಮೃತದೇಹ ಭೂಮಿಗೆ ತಗುಲಿದ ಕಾರಣದಿಂದ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸುತ್ತಿದ್ದಾರೆ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.