ಚಿಕ್ಕಬಳ್ಳಾಪುರ: ನಗರಸಭೆಯ ಎಸ್‌ಎಫ್‌ಸಿ ಮುಕ್ತ ನಿಧಿ ಹಾಗೂ 15ನೇ ಹಣಕಾಸು ಕ್ರಿಯಾ ಯೋಜನೆ ರದ್ಧತಿಗೆ ಡಿಸಿ ಕಚೇರಿಯಲ್ಲಿ ನಗರಸಭೆ ಸದಸ್ಯರ ಮನವಿ
ಚಿಕ್ಕಬಳ್ಳಾಪುರ ನಗರಸಭೆಯ 2024 25 ನೇ ಸಾಲಿನ ಎಸ್ ಎಫ್ ಸಿ ಮುಕ್ತ ನಿಧಿ ಹಾಗೂ 15ನೇ ಹಣಕಾಸು ಕ್ರಿಯಾ ಯೋಜನೆ ಯನ್ನೂ ಈ ಕೊಡಲೇ ರದ್ದುಪಡಿಸಬೇಕು ಎಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಅವರಿಗೆ ಇಂದು ಗುರುವಾರ ಸಂಜೆ 5 ಗಂಟೆ ಸುಮಾರುನಲ್ಲಿ ನಗರಸಭಾ ಸದಸ್ಯರುಗಳಾದ ನರಸಿಂಹಮೂರ್ತಿ ದೀಪಾ ಅಂಬಿಕಾ ಮಂಜುಳಾ ಸೇರಿದಂತೆ ಇತರ ನಗರಸಭಾ ಸದಸ್ಯರ ಸಹಿ ಇರುವ ಕ್ರಿಯಾ ಯೋಜನೆ ರದ್ದುಪಡಿಸುವ ಮನವಿಯನ್ನ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು