ಯಲ್ಲಾಪುರ: ಜವರಾಯನ ಅಟ್ಟಹಾಸ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಮೂವರು ದುರ್ಮರಣ, ಹಿಟ್ಟಿನಬೈಲ್ ಬಳಿ ದುರ್ಘಟನೆ
Yellapur, Uttara Kannada | Aug 16, 2025
ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಬಳಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು ಏಳು ಜನ ಗಂಭೀರ...