ಬೆಂಗಳೂರು ಉತ್ತರ: ದಿ. ಶಾಮನೂರು ಶಿವಶಂಕರಪ್ಪ ಸಮಾಧಿಗೆ ಕುಮಾರಸ್ವಾಮಿ ಭೇಟಿ
ದಾವಣಗೆರೆ ನಗರದಲ್ಲಿರುವ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಶಾಸಕ ಹಾಗೂ ಪ್ರಭಾವಿ ರಾಜಕಾರಣಿ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ಸಮಾಧಿಗೆ ನಮನ ಸಲ್ಲಿಸಿದರು. ನಂತರ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್