ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಇಂದು (HUDA) ತ್ರೈಮಾಸಿಕ ಸಭೆಯಲ್ಲಿ ಭಾಗವಹಿಸಿ, ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟ ಅಭಿವೃದ್ಧಿ ಕಾಮಗಾರಿ ವಿಷಯಗಳ ಕುರಿತು ವಿಸ್ತೃತವಾಗಿ ಶಾಸಕರಾದ ಎಂ.ಆರ್.ಪಾಟೀಲ್ ಅವರು ಚರ್ಚಿಸಿದರು. ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷರಾದ ಶಾಕಿರ ಸನದಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಉಪಸ್ಥಿತರಿದ್ದರು.