ಅರಸೀಕೆರೆ: ಜಾವಗಲ್: ಬೀಳುವ ಹಂತದಲ್ಲಿ ಸರ್ಕಾರಿ ಶಾಲೆ, ಕಟ್ಟಡ ದುರಸ್ತಿಗೆ ಗ್ರಾಮಸ್ಥರ ಆಗ್ರಹ
ಹಾಸನ ಜಿಲ್ಲೆಯ ಜಾವಗಲ್ ಹೋಬಳಿಯ ನೀಲಗಿರಿಕಾವಲು ಸರ್ಕಾರಿ ಶಾಲೆಯ ಕಟ್ಟಡ ದುರಸ್ತಿಗೆ ಆಗ್ರಹಿಸಿ AIDSO ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಬಿರುಕು ಬಿಟ್ಟ ಗೋಡೆ, ಸೋರುತ್ತಿರುವ ಮೇಲ್ಛಾವಣಿಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ಶಾಲೆ ವಿಲೀನದ ಭೀತಿಯೂ ಪೋಷಕರಲ್ಲಿದೆ.