ಹೊಸಪೇಟೆ: ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ,ಜಿಲ್ಲೆಯಾದ್ಯಂತ 9 ಸಾವಿರ ಸಿಸಿ ಕ್ಯಾಮೆರಾ ಅಳವಡಿಕೆ ನಗರದಲ್ಲಿ ಎಸ್ಪಿ ಮಾಹಿತಿ
Hosapete, Vijayanagara | Aug 26, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆಯ ಪ್ರಯುಕ್ತವಾಗಿ ಜಿಲ್ಲಾ ಪೊಲೀಸ್...