ಹೊಸಕೋಟೆ: ಪಟ್ಟಣದಲ್ಲಿ ವಾಲ್ಮೀಕಿ ಭವನ ಉದ್ಘಾಟಿಸಿದ ಶಾಸಕ ಶರತ್ ಬಚ್ಚೇಗೌಡ
ಹೊಸಕೋಟೆ ಆದಿ ಕವಿ, ರಾಮಾಯಣ ನಿರ್ಮಾತೃ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ. ವಾಲ್ಮೀಕಿ ಜಯಂತೋತ್ಸವ ಹಿನ್ನೆಲೆ ನೂತನ ವಾಲ್ಮೀಕಿ ಭವನ ಲೋಕಾರ್ಪಣೆ.ನೂತನ ವಾಲ್ಮೀಕಿ ಭವನ ಉದ್ಘಾಟನೆ ಮಾಡಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ. ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ಮಿತಿ ಕೇಂದ್ರದ ವಿನ್ಯಾಸದಲ್ಲಿ ಕಟ್ಟಡ ನಿರ್ಮಾಣ.