ಕಲಘಟಗಿ: ಗ್ರಾಮದಲ್ಲಿ 'ಏಕ್ ಪೆಡ್ ಮಾ ಕೆ ನಾಮ್' ಅಭಿಯಾನದಲ್ಲಿ ಭಾಗಿಯಾದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನ ನಿಮಿತ್ತ ಇಂದು ಕಲಘಟಗಿಯ ಹುಲಗಿನಕಟ್ಟಿ ತಾಂಡಾದಲ್ಲಿ 'ಏಕ್ ಪೆಡ್ ಮಾ ಕೆ ನಾಮ್' ಅಭಿಯಾನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಪಾಲ್ಗೊಂಡು ಸಸಿಯನ್ನು ನೆಟ್ಟರು.