ಕೋಲಾರ ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಕೋಲಾರ ನಗರದ ಬಂಗಾರಪೇಟೆ ವೃತ್ತ ದ ಉದ್ಯಾನವನದಲ್ಲಿ ಬುಧವಾರ ಬೆಳ್ಳಿಗೆ 10 ಗಂಟೆಯಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಸಂವಿಧಾನ ಸಮರ್ಪಣಾ ದಿನ ಪ್ರಯುಕ್ತ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂ ಎಲ್ ಸಿ ಎಂ. ಎಲ್. ಅನಿಲ್ ಕುಮಾರ್ ಅವರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ, ಸಂವಿಧಾನ ಪೀಠಿಕೆಗೆ ಪುಷ್ಪಾರ್ಚನೆ ಮಾಡಿದರು. ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಸಂವಿಧಾನ ಸಮರ್ಪಣಾ ದಿನದ ಜಾಗೃತಿ ಜಾಥಾ ಗೆ ಚಾಲನೆ ಕೊತ್ತೂರು ಮಂಜುನಾಥ್ ನೀಡಿದ್ದು, ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್