Public App Logo
Jansamasya
News
पुलिस
Bjp
National
Police
Bihar
India
कांग्रेस
Gujarat
Congress
Modi
Delhi
Viral
मारपीट
Jharkhand
Up
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
Uttarpradesh
Haryana
मंत्री
Cricket

ಕುಮಟಾ: ನಾಡಮಾಸ್ಕೇರಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಾರ್ಷಿಕೋತ್ಸವ ಸಂಭ್ರಮ; ಶಾಸಕ ದಿನಕರ ಶೆಟ್ಟಿ ಚಾಲನೆ

Kumta, Uttara Kannada | Jan 2, 2026
ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ, ಗೋಕರ್ಣದ ಗಂಗೆಕೊಳ್ಳ ನಾಡುಮಾಸ್ಕೇರಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶುಕ್ರವಾರ ಸಂಜೆ 4ಕ್ಕೆ ಶಾಸಕ ದಿನಕರ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಸತಿ ಶಾಲೆಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆಯನ್ನು ಶ್ಲಾಘಿಸಿದರು ಹಾಗೂ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ವಾರ್ಷಿಕೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.