ಕಲಘಟಗಿ: ಕಲಘಟಗಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವ ಸಂತೋಷ್ ಲಾಡ್
ಕಲಘಟಗಿಯ ನಮ್ಮ ಅಮೃತ ನಿವಾಸದಲ್ಲಿ ಸಾರ್ವಜನಿಕರಿಂದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಅಹವಾಲುಗಳನ್ನು ಸ್ವೀಕರಿಸಿದರು.. ಈ ವೇಳೆ ಜನರ ಕುಂದುಕೊರತೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದಾಗಿ ಅವರು ಭರವಸೆ ನೀಡಿದರು.