ಹಾವೇರಿ: ಸವಣೂರಿನಲ್ಲಿ ವಿಜಯದಶಮಿ ಸಂಭ್ರಮ: ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅಜ್ಜಂಪುರ ಖಾದ್ರಿ
Haveri, Haveri | Oct 21, 2026 ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ವಿಜಯದಶಮಿ ಹಬ್ಬದ ಅಂಗವಾಗಿ ಹುಬ್ಬಳ್ಳಿ ಹೆಸ್ಕಾಂ ನಿಗಮದ ಅಧ್ಯಕ್ಷ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಸ್ಥಳೀಯರು ಹಾಗೂ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.