ಹುಲಸೂರ: ಗ್ರಾಮ ಪಂಚಾಯತಿಗೆ ಪಟ್ಟಣದ ಪಂಚಾಯತ್ ಆಗಿ ಮೇಲ್ದರ್ಜೆಗೆ ಏರಿಸಿ; ಕಲಬುರಗಿಯಲ್ಲಿ ಸಿಎಂಗೆ ಜಿಪಂ ಮಾಜಿ ಉಪಾಧ್ಯಕ್ಷೆ ಲತಾ ಹಾರಕೂಡೆ ಮನವಿ
Hulsoor, Bidar | Sep 30, 2025 ಹುಲಸೂರ: ಅತಿವೃಷ್ಠಿಯಿಂದ ಹಾಳಾದ ಬೆಳೆಗಳಿಗೆ ಪರಿಹಾರ, ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬೇಕು, ಪಟ್ಟಣದ ಮುಖ್ಯ ರಸ್ತೆಯಲ್ಲಿ ಅತಿಕ್ರಮಣ ತೆರವುಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷೆ ಲತಾ ಶಾಂತಕುಮಾರ ಹಾರಕೂಡೆ ಮುಖ್ಯ ಸಿದ್ದರಾಮಯ್ಯ ಅವರಿಗೆ ಸಲ್ಲಿಸ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ