ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರುಡಿ ಗ್ರಾಮದ ಬಳಿ ಟಾಟಾ ಏಸ್ ವಾಹನ ಅಪಘಾತವಾಗಿ 22 ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ರಾತ್ರಿ ಟಾಟಾ ಎಸ್ ವಾಹನದಲ್ಲಿ ಪ್ರಯಾಣಿಸುತ್ತಿರುವಂತ ಜನರು ಅಪಘಾತದಿಂದ ಗಾಯಗೊಂಡಿದ್ದಾರೆ. ಸಾರಿಗೆ ಬಸ್ ಟೈಯರ್ ಬ್ಲಾಸ್ಟ್ ಆಗಿ ರಸ್ತೆ ಡಿವೈಡರ್ಗೆ ಬುದ್ಧಿ ಪರಿಣಾಮ ಟಾಟಾ ವಾಗಿದೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ, ಒಬ್ಬರ ಸ್ಥಿತಿ ಗಂಭೀರವಾಗಿದ್ದು ಬಳ್ಳಾರಿಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.