ಕಲಬುರಗಿ: ರಾಜ್ಯದಲ್ಲಿ ಅತಿವೃಷ್ಟಿ ಆಗಿದೆ ಆದ್ರೆ ಸಿಎಂ ವಿಡಿಯೋ ಕಾನ್ಫರೆನ್ಸ್ ಬಿಟ್ಟು ಬೇರೆ ಏನು ಮಾಡುತ್ತಿಲ್ಲ: ನಗರದಲ್ಲಿ ನಿಕಿಲ್ ಕುಮಾರಸ್ವಾಮಿ
ಕಲಬುರ್ಗಿಯಲ್ಲಿ ಸೆ.15 ರಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಆದರೂ ಸಿಎಂ ಹತ್ರ ವಿಡಿಯೋ ಕಾನ್ಫರೆನ್ಸ್ ಮಾಡುವುದು ಬಿಟ್ಟರೆ ಬೇರೆಲ್ಲೂ ಭೇಟಿ ನೀಡಿಲ್ಲ ಅತಿವೃಷ್ಟಿಯಿಂದ ಹಾನಿಗೊಳಗಾದ ಒಂದೇ ಒಂದು ಪ್ರದೇಶಕ್ಕೂ ಸಿಎಂ ಇದುವರೆಗೂ ಭೇಟಿ ನೀಡಿಲ್ಲ ರಾಜ್ಯದ ಕೃಷಿ ಸಚಿವರಂತೂ ತಮ್ಮ ಮತಕ್ಷೇತ್ರ ಬಿಟ್ಟು ಹೊರಗೆ ಬಂದೇ ಇಲ್ಲ ಕಲ್ಬುರ್ಗಿ ಅಂತಹ ಜಿಲ್ಲೆಗಳನ್ನು ಕೃಷಿ ಸಚಿವರು ಮರತೇ ಬಿಟ್ಟಿದ್ದಾರೆ