*" ಬೀದರ ಜಿಲ್ಲಾ ಪೊಲೀಸರಿಂದ ಮದ್ಯಪಾನ ಮಾಡಿ ವಾಹನ ಚಲಾವಣೆ ಚಾಲಕನಿಗೆ ದಂಡ"*. ಮಾನ್ಯ ಪ್ರದೀಪ್ ಗುಂಟಿ, ಐ.ಪಿ.ಎಸ್, ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ ಬೀದರ್ ರವರ ನಿರ್ದೇಶನದಂತೆ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ಮತ್ತು ಅಪಘಾತದಲ್ಲಿ ಅಮಾಯಕರ ಪ್ರಾಣ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಮದ್ಯ ಸೇವನೆ ಮಾಡಿ ವಾಹನ ಚಲಾವಣೆ ಮಾಡುತ್ತಿರುವವರ ವಿರುದ್ದ (Drink & Drive) ಅಭಿಯಾನ ಹಮ್ಮಿಕೊಂಡಿದ್ದು, ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವವರ ವಿರುದ್ದ ಶ್ರೀ ಚಂದ್ರಶೇಖರ ಎನ್, ಪಿ.ಎಸ್.ಐ, ಬಸವಕಲ್ಯಾಣ ನಗರ ಪೊಲೀಸ್ ಠಾಣೆ ರವರು Drink & Drive ಅಡಿಯಲ್ಲಿ ಎರಡು ಪ್ರತ್ಯೇಕ ಪ್ರಕರಣವನ್ನು ದಾಖಲಿಸಿ ದೋಷಾರೋಪಣೆ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿ