ಬಳ್ಳಾರಿ: ಕೆಇಎ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ
ಬಳ್ಳಾರಿಯಲ್ಲಿ ಅಕ್ಟೋಬರ್ 24 ರಿಂದ 27ರವರೆಗೆ ನಡೆಯಲಿರುವ ಕೆಇಎ ನೇಮಕಾತಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ. ಜೆರಾಕ್ಸ್ ಅಂಗಡಿ, ಸೈಬರ್ ಕೆಫೆ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ.