ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬುದವಾರ ಮಧ್ಯಾಹ್ನ 3.30 ಕ್ಕೆ ಜಿಲ್ಲಾಡಳಿತ ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಚಿತ್ರದುರ್ಗ ಹಾಗೂ ಶಿವಮೊಗ್ಗ ಇವರ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಕಾರ್ಯಕ್ರಮ ಉದ್ಘಾಟಿಸಿದ್ದಾರೆ