ಹಳಿಯಾಳ: ಆ.19 ರಿಂದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯಲ್ಲಿ 3 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಬೆಳವಣಿಗೆ ಕಾರ್ಯಾಗಾರ, ಯೋಜನಾ ಸಂಯೋಜಕ ವಿನಾಯಕ
Haliyal, Uttara Kannada | Aug 14, 2025
ಹಳಿಯಾಳ : ಪಟ್ಟಣದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಲ್ಲಿ ಶ್ರೀ ವಿ.ಆರ್ ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಕೆನರಾ ಬ್ಯಾಂಕ್...