ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 1.60 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುಸ್ತಫಾ ಕಾಲೋನಿ, ಸಿದ್ಧೇಶ್ವರ ಕಾಲೋನಿ ಹಾಗೂ ಜ್ಯೋತಿ ನಗರದಲ್ಲಿ 1.60 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಚರಂಡಿ ಹಾಗೂ ಯುಟಿಲಿಟಿ ಪೈಪ್ ಅಳವಡಿಕೆಯ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿದ್ದಾರೆ. #BelagaviRural #LakshmiHebbalkar