ನಿಪ್ಪಾಣಿ ನಗರದಲ್ಲಿ ಪೋಲಿಸ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳ್ಳತನದ ಘಟನೆಗಳು ಹೆಚ್ಚುತ್ತಿದ್ದು ಅದನ್ನು ತಡೆಯಲು ಪೊಲೀಸ್ ಆಡಳಿತವು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ನಿಪ್ಪಾಣಿ: ನಾಗರಿಕರು ಭಯಪಡಬೇಕಾಗಿಲ್ಲ ನಿಮ್ಮೊಂದಿಗೆ ನಾವಿದ್ದೇವೆ: ಪಟ್ಟಣದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿಕೆ - Nippani News