ರಾಯಚೂರು: ರೈತರಿಗೆ ಬೆಳೆ ಹಾನಿ ಪರಿಹಾರ ನೀಡಲು ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
ಕರ್ನಾಟಕ ರಕ್ಷಣಾ ವೇದಿಕೆ ಜನಪರ ಬಣದ ವತಿಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ತಹಸಿಲ್ದಾರ್ ಕಚೇರಿಯ ಮುಂದೆ ಸಂಘಟನೆಯ ಅನೇಕ ಜನ ಪದಾಧಿಕಾರಿಗಳು ಭಾಗವಹಿಸಿ ಪ್ರತಿಭಟನೆ ನಡೆಸಿ ರೈತರ ಬೆಳೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮುಖಂಡರು ಮಾತನಾಡಿ ರೈತರ ಪ್ರತಿ ಎಕರೆಗೆ 40,000 ಪರಿಹಾರ ನೀಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು. ಎಂದು