ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿ ಎದುರು ನಿವೃತ್ತ ನೌಕರರು ಪ್ರತಿಭಟನೆ ನಡೆಸಿದರು. ಸೇವಾವಧಿ ಪೂರ್ಣ ನಿಷ್ಠೆಯಿಂದ ಕಾರ್ಯನಿರ್ವಹಿಸಿ ನಿವೃತ್ತರಾದ ತಮಗೆ ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಪಿಂಚಣಿ ಜಮಾ ಆಗ್ತಿಲ್ಲ ಎಂದು ಕಿಡಿಕಾರಿದರು. ಪಿಂಚನಿ ಹಣದ ಮೇಲೆ ಅವಲಂಭಿತರಿಗೆ ತೊಂದರೆ ಆಗುತ್ತಿದೆ ಹೀಗಾಗಿ ಪ್ರತಿ ತಿಂಗಳು ಕಡ್ಡಾಯವಾಗಿ ನಿಗಧಿತ ಸಮಯಕ್ಕೆ ಪಿಂಚಣಿ ಪಿಂಚನಿ ವೇತನ ನೀಡಬೇಕೆಂದು ಆಗ್ರಹಿಸಿದರು. ಬುಧವಾರ 2 ಗಂಟೆಗೆ ಪ್ರತಿಭಟನೆ ನಡೆಸಿದರು.