ಬಾದಾಮಿ: ಬಾದಾಮಿ ಸೇರಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸಕ್ಕರೆ ಕಾರ್ಖಾನೆಗಳಿಗೆ ಭದ್ರತೆ
ಬಾಗಲಕೋಟೆ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸಕ್ಕರೆ ಕಾರ್ಖಾನೆಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸಮೀರವಾಡಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದ ಗಲಾಟೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.