ಚಿತ್ರದುರ್ಗ: ಕಡ್ಲೆಗುದ್ದು ಗ್ರಾಮದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗೆ ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಬೇಟಿ
ಕಡ್ಲೆಗುದ್ದು ಗ್ರಾಮದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಬೇಟಿ ನೀಡಿದ್ದಾರೆ. ಸಹಾಯಕ ಆಯುಕ್ತರು, ಚಿತ್ರದುರ್ಗ ಉಪವಿಭಾಗ, ಚಿತ್ರದುರ್ಗ ಮತ್ತು ಕ್ರೈಸ್ ವಸತಿ ಶಾಲೆಗಳ ಆಡಳಿತ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಸತಿ ಶಾಲೆ ನಿರ್ವಹಣೆ, ಶೈಕ್ಷಣಿಕ ಚಟುವಟಿಕೆಗಳ ವ್ಯವಸ್ಥೆ ಕುರಿತು ಪರಿಶೀಲಿಸಿದರು