Public App Logo
Jansamasya
National
Bihar
Madhya_pradesh
Indianrailways
Kalpanachawla
New_delhi
Chandigarh
South_delhi
Shahdara
Beattheheat
North_east_delhi
Nagaland
East_delhi
West_delhi
Notoadulteration
Bipinrawat
Railone
North_west_delhi
Thodadhyanse
Educationforall
Cds
Chaitranavratri
Railsafety
Smartrailyatri
Indianrailway
Railinfra4jharkhand
Safetyfirst
Amritstation
Railinfra4westbengal
No video available

ಶಿವಮೊಗ್ಗ: ಹೊಳಲ್ಕೆರೆ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿಕಾರಿಪುರದ ವ್ಯಕ್ತಿ ಸಾವು

Shivamogga, Shimoga | Jul 14, 2024
ಚಿತ್ರದುರ್ಗದ ಹೊಳಲ್ಕೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಶಿಕಾರಿಪುರದ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ ಹೊಳಲ್ಕೆರೆ ತಾಲೂಕಿನ ಟಿ ಧೂಳನೂರು ಸಮೀಪದಲ್ಲಿ ಈ ಘಟನೆ ಜರುಗಿದೆ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಇನೋವಾ ಕಾರು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಕಾಲಿನಲ್ಲಿ ಶಿಕಾರಿಪುರದ ನಿವಾಸಿ 45 ವರ್ಷದ ಎಂ.ನಸ್ರುಲ್ಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ . ಕ್ಯಾನ್ಸರ್ ಇಂದ ಬಳಲುತ್ತಿದ್ದ ನಸ್ರುಲಾ ಚಿಕಿತ್ಸೆಗಾಗಿ ಶಿವಮೊಗ್ಗದಿಂದ ಹೈದರಾಬಾದ್ ಗೆ ತೆರಳುತ್ತಿದ್ದರು. ಈ ವೇಳೆ ಇವರಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ.ಇದರ ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಕಾರಿನಲ್ಲಿದ್ದ ಆರು ಮಂದಿ ಗಂಭೀರವಾಗಿ ಕಾಯ್ಕೊಂಡಿದ್ದಾರೆ ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಭಾನುವಾರ ಜರುಗಿದೆ.