ನಮ್ಮ ರಾಜ್ಯದಲ್ಲಿ ಎಸ್ಐಆರ್ ಬಹಳ ಅವಶ್ಯಕತೆ ಇರುತ್ತದೆ : ಮಾಜಿ ವಿಧಾನ ಪರಿಷತ್ ಸದಸ್ಯ ವೈ ಎ ನಾರಾಯಣಸ್ವಾಮಿ ಭಾರತೀಯ ಜನತಾ ಪಾರ್ಟಿ ಕೋಲಾರ ಜಿಲ್ಲಾ ಸಮಿತಿಯಿಂದ ಕೋಲಾರದ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಓಂ ಶಕ್ತಿ ಚಲಪತಿ ರವರ ನೇತೃತ್ವದಲ್ಲಿ ಶುಕ್ರವಾರ ಸಭೆಯನ್ನು ನಡೆಸಲಾಯಿತು . ಆಗ್ನೇಯ ಪದವೀಧರ ಕ್ಷೇತ್ರದ ಉಸ್ತುವಾರಿಗಳು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ವೈ ಎ ನಾರಾಯಣಸ್ವಾಮಿ ರವರು ಭಾಗವಹಿಸಿದ್ದರು ಪದಾಧಿಕಾರಿಗಳನ್ನು ಕುರಿತು ವೈ ಎ ನಾರಾಯಣಸ್ವಾಮಿ ಮಾತನಾಡಿ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿಗೆ ಪದವೀಧರರನ್ನು ಎನ್ರೋಲ್ ಮಾಡಿಸಬೇಕು, ನಮ್ಮ ರಾಜ್ಯದಲ್ಲಿ ಎಸ್ಐಆರ್