ಸೋಮವಾರಪೇಟೆ: ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ಕರ್ನಾಟಕ ಸರ್ಕಾರ: ರೈತರಿಗೆ ಸಿಕ್ಕಿತು ದೊಡ್ಡ ಜಯ
ಕಸ್ತೂರಿ ರಂಗನ್ ವರದಿಯ ಆಧಾರದ ಮೇಲಿನ ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಸದನದಲ್ಲಿ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರ ತೆಗೆದುಕೊಂಡ ಈ ಕ್ರಮಕ್ಕೆ ಸ್ವಾಗತ ವ್ಯಕ್ತವಾಗಿದೆ.