ಲಿಂಗಸುಗೂರು ಪಟ್ಟಣದ ಬಸ್ ನಿಲ್ದಾಣ ಹಾಗೂ ಬಸ್ ಡಿಪೋ ವೀಕ್ಷಣೆ ಮಾಡಿದ್ದು ಇಲ್ಲಿಯ ಬಸ್ ನಿಲ್ದಾಣ, ಶೌಚಾಲಯ ಹಾಗೂ ಬಸ್ ನಿಲ್ದಾಣದ ಸುತ್ತ ಕಂಪೌಂಡ್ ಗೋಡೆಗೆ ಕಾಂಪ್ಲೆಕ್ಸ್ ನಿರ್ಮಿಸಿ ಇಲಾಖೆಗೆ ಹೆಚ್ಚಿನ ಆದಾಯ ಬರುವಂತೆ ಕ್ರಮವಹಿಸಿ. ಶಕ್ತಿ ಯೋಜನೆಯ ಸಾವಲಂಬಿ ಮಹಿಳೆಯರ ಪ್ರಯಾಣದಿಂದ ಬದುಕಿಗೆ ಬದುಕು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾಗಿದೆ. ಲಿಂಗಸುಗೂರು ಘಟಕಕ್ಕೆ ಹೊಸ ಬಸ್ ಬಿಡಲು ಕ್ರಮವಹಿಸಲಾಗುವುದು ಎಂದು ಸಾರಿಗೆ ನಿಗಮದ ಅಧ್ಯಕ್ಷರಾದ ಅರುಣ್ ಕುಮಾರ್ ಪಾಟೀಲ್ ಅವರು ಹೇಳಿ