Public App Logo
Jansamasya
News
Bjp
National
Bihar
India
कांग्रेस
बीजेपी
Uttar_pradesh
विधायक
Congress
Modi
Delhi
Viral
Crime
शिक्षा
Up
दिल्ली
Breakingnews
महिला
Narendramodi
Madhya_pradesh
Mp
Madhyapradesh
Pmmodi
Rahulgandhi
स्कूल
Bhopal
Haryana
Uttarpradesh
No video available

ಭದ್ರಾವತಿ: ಲೋಕಸಭೆ ಚುನಾವಣೆ ಹಿನ್ನೆಲೆ ಶಾಂತಿ, ಸುವ್ಯವಸ್ಥೆ ಪಾಲಿಸಲು ನಗರದ ಮುಖ್ಯ ಬೀದಿಗಳಲ್ಲಿ ಪೊಲೀಸ್ ಇಲಾಖೆಯಿಂದ ಪಥಸಂಚಲನ

Bhadravati, Shimoga | Mar 30, 2024
ಲೋಕಸಭೆ ಚುನಾವಣೆ ಅಂಗವಾಗಿ ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಪಾಲಿಸುವಂತೆ ಜಾಗೃತಿ ಮೂಡಿಸಲು ಭದ್ರಾವತಿ ತಾಲ್ಲೂಕು ಬನಶಂಕರಿ ರಥ ಸೇರಿದಂತೆ ನಗರದ ಮುಖ್ಯ ಬೀದಿಗಳಲ್ಲಿ ಪೊಲೀಸ್ ಇಲಾಖೆಯಿಂದ ಪಂಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಗ್ರಾಮಾಂತರ ಪೊಲೀಸ್ ಇಲಾಖೆ ಅಧಿಕಾರಿಗಳು, ನಗರ ಪೊಲೀಸ್ ಇಲಾಖೆ ಅಧಿಕಾರಿಗಳು, ಪಂಥ ಸಂಚಲನದಲ್ಲಿ ಪಾಲ್ಗೊಂಡು ಜನ ಜಾಗೃತಿ ಮೂಡಿಸಿದರು.
ಭದ್ರಾವತಿ: ಲೋಕಸಭೆ ಚುನಾವಣೆ ಹಿನ್ನೆಲೆ ಶಾಂತಿ, ಸುವ್ಯವಸ್ಥೆ ಪಾಲಿಸಲು ನಗರದ ಮುಖ್ಯ ಬೀದಿಗಳಲ್ಲಿ ಪೊಲೀಸ್ ಇಲಾಖೆಯಿಂದ ಪಥಸಂಚಲನ - Bhadravati News