ಕುಶಾಲನಗರ: ಕುಶಾಲನಗರದ ಹಾರಂಗಿ ಸೇತುವೆ ಬಳಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹಾರಂಗಿ ಸೇತುವೆಯ ಕೆಳಭಾಗದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಮಾಹಿತಿ ಇರುವವರು 8217400008 ಸಂಖ್ಯೆಗೆ ಕರೆ ಮಾಡಿ ತಿಳಿಸಲು ಪೊಲೀಸರು ಮನವಿ ಮಾಡಿದ್ದಾರೆ.