ಬಂಟ್ವಾಳ: ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ
ಬಂಟ್ವಾಳದಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಕೆ. ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ, ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ, ಭರತ್ ಕುಮ್ಢೆಲು ಮೇಲಿನ ಗೂಂಡಾ ಕಾಯ್ದೆ ಹಾಗೂ ಡಾ. ಪ್ರಭಾಕರ್ ಭಟ್ ಅವರಿಗೆ ನೀಡುತ್ತಿರುವ ನೋಟಿಸ್ ಕುರಿತು ಕ್ರಮಕ್ಕೆ ಆಗ್ರಹ.