ಮಂಡ್ಯ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ತರುತ್ತಿರುವವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ನಗರದಲ್ಲಿ ಭಕ್ತಾದಿಗಳ ಬೃಹತ್ ಪ್ರತಿಭಟನೆ
Mandya, Mandya | Aug 11, 2025
ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಧರ್ಮಾಧಿಕಾರಿಯವರಿಗೆ ಕಳಂಕ ತರುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ...