ಬೆಂಗಳೂರು ಉತ್ತರ: ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ 60ನೇ ಸಂಸ್ಥಾಪನಾ ದಿನಾಚರಣೆ
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಜಿಕೆವಿಕೆ ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ಗುರುವಾರ ಮಧ್ಯಾಹ್ನ ೨ ಗಂಟೆ ಸುಮಾರಿಗೆ ನಡೆದ 'ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ 60ನೇ ಸಂಸ್ಥಾಪನಾ ದಿನಾಚರಣೆ' ಹಾಗೂ ‘ಜಲಾನಯನ ನಿರ್ವಹಣೆಯ ಉತ್ಕೃಷ್ಠ ಕೇಂದ್ರದ ನವೀಕರಿಸಿದ ಕಟ್ಟಡ' ಮತ್ತು 'ಸೂಕ್ಷ್ಮ ನೀರಾವರಿ ಪರಿಕರಣಗಳ ಗುಣಮಟ್ಟ ಪರೀಕ್ಷಣ ಪ್ರಯೋಗಾಲಯ ಉದ್ಘಾಟನಾ' ಕಾರ್ಯಕ್ರಮವನ್ನು ಗೃಹ ಮಂತ್ರಿಯಾದ ಡಾ. ಜಿ. ಪರಮೇಶ್ವರ್ ಅವರು ಉದ್ಘಾಟಿಸಿದರು ಕೃಷಿ ಸಂಶೋಧನೆಯಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ಕೃಷಿ ವಿಜ್ಞಾನಿಗಿಗೆ ಪ್ರಶಸ್ತಿ ಪ್ರಧಾನ ಮಾಡಿ ಅಭಿನಂದಿಸಿದರು.