Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
Rajasthan
���मित_शाह
Breakingnews
Narendramodi
Nitishkumar
Madhya_pradesh
Madhyapradesh
Pmmodi
Rahulgandhi
���रियाणा
Haryana
Crimenews
Agra
Cbi
Mathura
���ायल
Fatehpur
Jodhpur

ಶಿವಮೊಗ್ಗ: ಕಳೆದು ಹೋಗಿದ್ದ ಮೊಬೈಲ್ ಪತ್ತೆ: ಶಿವಮೊಗ್ಗ ಜಿಲ್ಲಾ ಪೊಲೀಸ್ ಕೆಲಸಕ್ಕೆ ಶ್ಲಾಘನೆ

Shivamogga, Shimoga | Dec 3, 2025
ಕಳೆದು ಹೋಗಿದ್ದ ಮೊಬೈಲ್ ಫೋನ್ಗಳನ್ನ ಪತ್ತೆ ಹಚ್ಚಿ ವಾರಸುದಾರರಿಗೆ ವಾಪಸ್ ನೀಡಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಮೊಬೈಲ್ ಫೋನ್ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಈ ನಿಟ್ಟಿನಲ್ಲಿ ಕಳೆದ ಎರಡು ತಿಂಗಳಲ್ಲಿ 110 ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಬುಧವಾರ ಸಂಜೆ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣಾ ಆವರಣದಲ್ಲಿ ಎಸ್ಪಿ ಮಿಥುನ್ ಕುಮಾರ್ ಅವರ ಸಮ್ಮುಖದಲ್ಲಿ ಮೊಬೈಲ್ ಕಳೆದುಕೊಂಡಿದ್ದ ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಶಿವಮೊಗ್ಗ: ಕಳೆದು ಹೋಗಿದ್ದ ಮೊಬೈಲ್ ಪತ್ತೆ: ಶಿವಮೊಗ್ಗ ಜಿಲ್ಲಾ ಪೊಲೀಸ್ ಕೆಲಸಕ್ಕೆ ಶ್ಲಾಘನೆ - Shivamogga News