ನೆಲಮಂಗಲ: ಬಿನ್ನಮಂಗಲ ಬಳಿ ಟಾಟಾಏಸ್ ವಾಹನಕ್ಕೆಬೈಕ್ ಡಿಕ್ಕಿ ಓರ್ವ ಸಾವು ಡಿಕ್ಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಟಾಟಾ ಏಸ್ ವಾಹನಕ್ಜೆ ಬೈಕ್ ಡಿಕ್ಕಿ, ಓರ್ವ ಸಾವು, ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ನೆಲಮಂಗಲ: ಕಳೆದ 4 ನೇ ತಾರೀಖು ನೆಲಮಂಗಲದ ಬಿನ್ನಮಂಗಲ ಬಳಿ ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಲಾಯಿಸುತ್ತಿದ್ದ ಯುವಕ ಹರ್ಷ 18 ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ದುರ್ಗಾ ಪ್ತಸಾದ್ ಗಂಭೀರ ಗಾಯಗೊಂಡಿದ್ರು. ಆ ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ಬೆಂಗಳೂರಿನ ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲು..