Public App Logo
Jansamasya
National
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth
Sicklecellawareness

ಕೊಳ್ಳೇಗಾಲ: ಸಿಂಗನಲ್ಲೂರಲ್ಲಿ ಗೂಡ್ಸ್ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ – ಚಾಲಕ ಪಾರು

ಕೊಳ್ಳೇಗಾಲ ತಾಲೂಕಿನ ಸಿಂಗನಲ್ಲೂರು ಬಸ್ ನಿಲ್ದಾಣದ ಸಮೀಪದಲ್ಲಿ ಆಕಸ್ಮಿಕವಾಗಿ ಗೂಡ್ಸ್ ಟೆಂಪೋವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಕಂಬವು ಸಂಪೂರ್ಣವಾಗಿ ಮುರಿದಿರುವ ಘಟನೆ ಶುಕ್ರವಾರ‌ ಸಂಜೆ 5ರಲ್ಲಿ ನಡೆದಿದೆ. ಕೊಳ್ಳೇಗಾಲ-ಹನೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಗೂಡ್ಸ್ ವಾಹನದ ಚಾಲಕ ನಿಯಂತ್ರಣ ತಪ್ಪಿ, ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ನಂತರ ವಾಹನವು ರಸ್ತೆಯ ಪಕ್ಕದ ಹಳ್ಳಕ್ಜೆ ಇಳಿದಿದೆ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಈ ವೇಳೆ ಮುರಿದ ವಿದ್ಯುತ್ ಕಂಬದ ಪರಿಣಾಮ ಪ್ರದೇಶದಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದೆ

MORE NEWS