ಕೊಪ್ಪಳ: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 17 ವರ್ಷದೊಳಗಿನ ಪ್ರೌಢಶಾಲಾ
ಬಾಲಕರ ಜಿಲ್ಲಾ ಮಟ್ಟದ ಕ್ರಿಡೆಯಲ್ಲಿ ನಬೀಸಾಬ್ ರಾಜ್ಯಮಟ್ಟಕ್ಕೆ ಆಯ್ಕೆ
Koppal, Koppal | Nov 10, 2025 ನವೆಂಬರ್ 10 ರಂದು ಮಧ್ಯಾಹ್ನ 3-30 ಗಂಟೆಗೆ ಸಾರ್ವಜನಿಕ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 17 ವರ್ಷದೊಳಗಿನ ಪ್ರೌಢಶಾಲಾ ಬಾಲಕರ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗ್ಯನಗರ ಪಟ್ಟಣದ ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಕುಮಾರ ನಬಿಸಾಬ್ ತಂದಿ ರಾಜಾಸಾಬ್ ಮುಲ್ಲಾ 10ನೇ ತರಗತಿ ವಿದ್ಯಾರ್ಥಿಯೂ ಚಕ್ರ ಎಸೆತ ಕ್ರೀಡಾಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. , ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಕ್ರೀಡಾಪಟುವಿಗೆ ಅಭಿನಂದನೆಗಳು, ಈ ಕ್ರೀಡಾಪಟುವಿನ ಯಶಸ್ವಿಗೆ ಸಹಕರಿಸಿದ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಗಳಿಗೆ, ಮುಖ್ಯೋಪಾಧ್ಯಾಯರಿಗೆ, ಸಿಬ್ಬಂದಿ