DCM ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸದ್ಯ ಸಿಎಂ ಯಾರಾಗ್ತಾರೆ ಅನ್ನೋ ಬಗ್ಗೆ ಬರದ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಡಿಕೆ & ಸಿಎಂ ಚರ್ಚೆ ಒಳ್ಳೆಯದೇ ರೀತಿಯಲ್ಲಿ ಆಗಿದೆ ಅಂತಿದ್ದಾರೆ. ರಾಜಕೀಯ ಪಡಸಾಲೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರವೇ ಚರ್ಚೆ ಆಗುತ್ತಿದೆ.